ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ …
ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ …
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್ ಮುಂದಾಗಿದೆ. ಈ …
ಮಡಿಕೇರಿ : ನಗರದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ …
ಬೆಂಗಳೂರು : 'ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. …
ಬೆಂಗಳೂರು : ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ …
ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೆಎಸ್ಎಫ್‌ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, …
ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು …
ಬೆಂಗಳೂರು : ನಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆ …
ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ …
ಬೆಂಗಳೂರು : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಘೋಷಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಅನಾರೋಗ್ಯದ ಕಾರಣದಿಂದ ಅವರು ಮನೆಯಲ್ಲೇ ಸ್ವೀಕರಿಸುವುದಾಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವೇಗೌಡರು, ಕನ್ನಡನಾಡಿನ ಹೆಮ್ಮೆಯ …