Mysore
21
scattered clouds

Social Media

ಶನಿವಾರ, 14 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜ್ಯದಲ್ಲಿ ಇಂದಿ‌ನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ …

ಬೆಂಗಳೂರು : ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ. ಸರ್ಕಾರ ರಚನೆಯಾಗಿ ಆರು ತಿಂಗಳು …

ಬೆಂಗಳೂರು : ಮಾಜಿ ಸಿ.ಎಂ ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ …

ಬೆಂಗಳೂರು : ಬರ, ವಿದ್ಯುತ್ ಕ್ಷಾಮ ಸೇರಿ ಅನೇಕ ಗಂಭೀರ ಸಮಸ್ಯೆಗಳಿಂದ ಬಸವಳಿದಿರುವ ರೈತ ಸಮುದಾಯಕ್ಕೆ ಧೈರ್ಯ ತುಂಬುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ಸಾಂತ್ವನ ಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು …

ಹುಬ್ಬಳ್ಳಿ : ಹೊಸ ಪಡಿತರ ಚೀಟಿ ಕೋರಿ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ವಿತರಿಸಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್‌. ಮುನಿಯಪ್ಪ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ …

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೀಪಾವಳಿ ಹಬ್ಬಕ್ಕೆ ವಿಶೇಷ ಬಸ್‌ಗ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ನವೆಂಬರ್‌ 12ರಿಂದ ದೀಪಾವಳಿ ಸಾಲು ರಜೆ ಇರುವ …

ದಾವಣಗೆರೆ : ನಾನೇನೂ ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿಲ್ಲ. ತಾಲೂಕಿನಲ್ಲಿ ಬರವಿದೆ, ಎಷ್ಟು ಬಾರಿ ಪ್ರವಾಸ ನಡೆಸಿದ್ದೀರಾ? ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೀರಾ? ಎಂದು ಹೊನ್ನಾಳಿ ಶಾಸಕ ಶಾಂತನಗೌಡರಿಗೆ ಮಾಜಿ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸಿಎಂ ಭೇಟಿ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು …

ವಿಜಯಪುರ : ಕಾಂಗ್ರೆಸ್‌ನ 50ಕ್ಕೂ ಹೆಚ್ಚು ಶಾಸಕರು ಬಿಜೆಪಿ ಹೈಕಮಾಂಡ್ ಸಂಪರ್ಕದಲ್ಲಿದ್ದು, ಭೇಟಿಯಾಗಿ ಹೋಗಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಕಾಂಗ್ರೆಸ್‌ ಪತನ ವಿಚಾರವಾಗಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಈ ಕಾಂಗ್ರೆಸ್ ಬಿದ್ದು ಹೋಗುತ್ತದೆ ಕಾದು ನೋಡಿ, …

ಬೆಂಗಳೂರು : ರಾಜ್ಯದ ಬರಪೀಡಿತ ತಾಲ್ಲೂಕುಗಳು ಮತ್ತು ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರಂದು ವಿವರವಾದ ಸ್ಥಿತಿ ವರದಿ ಸಲ್ಲಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 216 ತಾಲೂಕುಗಳು ಅಸಮರ್ಪಕ ಮಳೆಯಿಂದಾಗಿ …

Stay Connected​
error: Content is protected !!