ಗದಗ : ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಈ ವರ್ಷದಲ್ಲಿ ಜಗತ್ತಿಗೆ ಉತ್ತಮ ದಿನಗಳಿಲ್ಲ. ಈ ವರ್ಷ ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಯುದ್ಧದ ಭೀತಿ ಇದೆ ಎಂದು ಹೇಳಿದ್ದಾರೆ. ಇಲ್ಲಿನ ಭಕ್ತರ ಮನೆಯೊಂದಕ್ಕೆ ತೆರಳಿದ ಸಂದರ್ಭದಲ್ಲಿ …
ಗದಗ : ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಈ ವರ್ಷದಲ್ಲಿ ಜಗತ್ತಿಗೆ ಉತ್ತಮ ದಿನಗಳಿಲ್ಲ. ಈ ವರ್ಷ ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಯುದ್ಧದ ಭೀತಿ ಇದೆ ಎಂದು ಹೇಳಿದ್ದಾರೆ. ಇಲ್ಲಿನ ಭಕ್ತರ ಮನೆಯೊಂದಕ್ಕೆ ತೆರಳಿದ ಸಂದರ್ಭದಲ್ಲಿ …
ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ …
ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ' ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು …
ಮಂಡ್ಯ: ಜಿಲ್ಲೆಗೆ ಮುಕುಟದಂತಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ 50 ಕೋಟಿ ರೂ. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ನುರಿಸಿ …
ನವದೆಹಲಿ : 75೭ನೇ ಗಣರಾಜ್ಯೋತ್ಸವ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು ಈಬಾರಿ ಸಾರೋಟಿನಲ್ಲಿ ಆಗಮಿಸಿದ್ದು ವಿಶೇಷ. ಈ ಬಾರಿಯ ಗಣತಂತ್ರ ದಿವಸ …
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್ ಹಾಸನ್ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ …
ಬೆಂಗಳೂರು: ಕಳೆದ ವರ್ಷ ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಇಬ್ಬರು ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿಗಳು ಅತ್ಯುತ್ತಮ ಚುನಾವಣಾ ಅಭ್ಯಾಸಗಳ ಪ್ರಶಸ್ತಿಗಳನ್ನು ಪಡೆದಿದ್ದಾರೆ. 2023 ರ ಚುನಾವಣೆಯ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ …
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ 75ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಆರು ಕೀರ್ತಿ ಚಕ್ರ ಮತ್ತು 16 ಶೌರ್ಯ ಚಕ್ರ ಸೇರಿದಂತೆ 80 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಮುರ್ಮು ಅವರು ಮಿಲಿಟರಿ ಮತ್ತು ಇತರ ಸಿಬ್ಬಂದಿಗೆ …
ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದರು. …
ಬೆಂಗಳೂರು: "ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ "ಜೈ ಶ್ರೀರಾಮ್" ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ" ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು. ಜನಪ್ರಿಯ ಲೇಖಕ ಮೈಸೂರಿನ ಎಸ್ …