Mysore
31
broken clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು :  ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ …

ಬೆಂಗಳೂರು : ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ ಆರೋಪದ ಹಿನ್ನೆಲೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅಸ್ಸಾಂ ನಲ್ಲಿ ಕಾಂಗ್ರೆಸ್ ಜೋಡೋ ನ್ಯಾಯ ಯಾತ್ರೆಗೆ ತಡೆ …

ಅಯೋಧ್ಯೆ : ಇನ್ನು ಕನಿಷ್ಟ 13 ಹೊಸ ದೇವಾಲಯಗಳನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುವುದು. ಅವುಗಳಲ್ಲಿ ಆರು ಬೃಹತ್ ದೇವಾಲಯದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗೆ ಇರುತ್ತವೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗುರುದೇವ್ ಗಿರಿ …

ಮೈಸೂರು: ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿ ನಡೆಯಲಿರುವ ಪೆರೆಡ್‌ನಲ್ಲಿ ಕನ್ನಡತಿ ಪುಣ್ಯಾ ನಂಜಪ್ಪ ಯುದ್ಧ ವಿಮನಾ ಮಿಗ್‌-೨೯ ಹಾರಿಸಲಿದ್ದಾರೆ. ಜನವರಿ ೨೬ರಂದು ನಡೆಯಲಿರುವ ಪೆರೆಡ್‌ನಲ್ಲಿ ಕರ್ನಾಟಕದ ರಾಜ್ಯದ ಕೊಡಗಿನ ಕುವರಿ, ರಾಜ್ಯದ ಏಕೈಕ ಮಹಿಳಾ ಪೈಲೆಟ್‌ ಪುಣ್ಯಾ ನಂಜನಪ್ಪ ಯುದ್ಧ ವಿಮಾನ ಹಾರಿಸುವ …

ಅಯೋಧ್ಯ: ರಾಮ ಮಂದಿರ  ವಿವಾದವನ್ನು ಬಿಜೆಪಿ ಅಂತ್ಯಗೊಳಿಸಿದೆ ಎಂದು ರಾಮ ಜನ್ಮಭೂಮಿ- ಬಾಬ್ರಿ ಮಸೀದಿ  ಪ್ರಕರಣದ ಪ್ರಮುಖ ದಾವೆದಾರರಾದ ಇಕ್ಬಾಲ್ ಅನ್ಸಾರಿ  ಅವರು ಹೇಳಿದ್ದಾರೆ. ಈ ಕುರಿತು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ವಿವಾದಗಳಿಗೆ ಜಗಳವಾಡುವುದನ್ನು ಬಿಟ್ಟುಬಿಡಿ ಎಂಬುದಾಗಿ ಆರ್‌ಎಸ್‌ಎಸ್ …

ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ. ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ …

ಕಾಂಗ್ರೆಸ್‌ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ಸಿಕ್ಕಿಲ್ಲ. ನಿಗಮ ಮಂಡಳಿ ನೇಮಕಾತಿ ಕುರಿತಾಗಿ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್‌ ಮಂಡಳಿ …

ಕಳೆದ ವರ್ಷ 2023ರಲ್ಲಿ ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭ ಧರಿಸಿದ ಬಾಲಕಿಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಕರ್ನಾಟಕದಲ್ಲಿ ಒಟ್ಟು 28,657 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಇಲಾಖೆ ಈ …

ಬೆಂಗಳೂರು: ನಮಗೆ ಮೋದಿಯ ರಾಮ ಬೇಡ, ದಶರಥ ರಾಮ ಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಸೋಮವಾರ) ಜೈ ಶ್ರೀರಾಮ್ ಅಂತ ಘೋಷಣೆ ಕೂಗಿರುವುದಕ್ಕೆ ಟೀಕೆ ಮಾಡಿರುವ ಬಿಜೆಪಿಗೆ, ಸಿದ್ದರಾಮಯ್ಯ ಜೈ …

ಬೆಂಗಳೂರು: ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ನೆನ್ನೆ (ಜನವರಿ ೨೨) ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಇಂದಿನಿಂದ ಸಾರ್ವಜನಿಕರಿಗೆ ಬಾಲ ರಾಮನ ದರ್ಶನ ಮುಕ್ತ ಅವಕಾಶ ನೀಡಲಾಗಿದೆ. ದೇಶಾದ್ಯಂತ್ಯ ಲಕ್ಷಾಂತರ ಸಂಖ್ಯೆಯಲ್ಲಿ ಜನರು ದರ್ಶನಕ್ಕೆ ತೆರಳಲು ಸಿದ್ದರಾಗಿದ್ದಾರೆ. ಕರ್ನಾಟಕದಿಂದಲೂ ಸಾವಿರಾರು …

Stay Connected​
error: Content is protected !!