ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …









