ರಾಜ್ಯದ ಪರಿಶಿಷ್ಟ ಜಾತಿ ಸಮಯದಾಯಕ್ಕೆ ಒಳ ಮೀಸಲಾತಿ ನೀಡಿ, ಅದಕ್ಕೆ ಸಂವಿಧಾನದ ಆರ್ಟಿಕಲ್ 341ರಲ್ಲಿ ತಿದ್ದುಪಡಿ ತಂದು ಖಂಡ (3)ನ್ನು ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ …
ರಾಜ್ಯದ ಪರಿಶಿಷ್ಟ ಜಾತಿ ಸಮಯದಾಯಕ್ಕೆ ಒಳ ಮೀಸಲಾತಿ ನೀಡಿ, ಅದಕ್ಕೆ ಸಂವಿಧಾನದ ಆರ್ಟಿಕಲ್ 341ರಲ್ಲಿ ತಿದ್ದುಪಡಿ ತಂದು ಖಂಡ (3)ನ್ನು ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ …
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ ತರಲಾಗಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಹೆಚ್ಚುವರಿಯಾಗಿ ಶೇ. 10ರಷ್ಟು ವಿದ್ಯುತ್ ನೀಡಲಾಗುತ್ತಿದ್ದ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಲು ತೀರ್ಮಾನಿಸಲಾಗಿದೆ. ಸಚಿವ …
ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವ ಕಿಡಿಗೇಡಿಗಳಿಗೆ ರೈಲ್ವೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಏಪ್ರಿಲ್ 1ರಿಂದ ಡಿಸೆಂಬರ್ 31ರವರೆಗೆ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 6,27,014 ಜನರಿಂದ ನೈಋತ್ಯ ರೈಲ್ವೆ ಬರೋಬ್ಬರಿ 46.31 ಕೋಟಿ ದಂಡವನ್ನು ವಸೂಲಿ ಮಾಡಿದೆ. ಇನ್ನು …
ಫೆಬ್ರವರಿ 12ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆಬ್ರವರಿ 16ರಂದು ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನ ( ಫೆಬ್ರವರಿ 12 ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭೆ ಚುನಾವಣೆ ಬರಲಿದ್ದು ಮಾರ್ಚ್ …
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರಷ್ಟೇ ಡಿ.ಕೆ. ಶಿವಕುಮಾರ್ ಅವರೂ ಕಷ್ಟಪಟ್ಟಿದ್ದಾರೆ. ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಡಿಕೆ ಶಿವಕುಮಾರ್, ಅವರು ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಒತ್ತಾಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಧು …
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ ಕಬ್ಬಾಳು ಗ್ರಾಮದ ಅಭಿಷೇಕ್ …
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ನೀಡಲಾಗಿದ್ದ ಒಳ ಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ನಡೆಸಲಾಗುವುದು ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ …
ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂದಿಸಲಾಗಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಆರೋಪಿಯು ಇನ್ನು ಮುಂದೆ ಯಾವುದೇ …
ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್ ಶರ್ಮ ರೋಚಕ ಬ್ಯಾಟಿಂಗ್ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …
ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. ಬಾರ್ ಕೌನ್ಸಿಲ್ …