Mysore
22
light rain

Social Media

ಭಾನುವಾರ, 31 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ. ಹೌದು, ರಾಜ್ಯದಲ್ಲಿ ಕಳೆದ 2-3 ದಿನದಿಂದ ಬೆಂಗಳೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ …

ದಾವಣಗೆರೆ: ರಾಜ್ಯ ಸರ್ಕಾರ ಜಾತಿ ಗಣತಿಯನ್ನು ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇಂದು ದಾವಣಗೆರೆಯ ಎಂಬಿಎ ಮೈದಾನದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭೆಯ …

ಡಿಸೆಂಬರ್ 24 ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 106 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 33 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಇದೆ. …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ತಮಗೆ ಬೇಕಾದ ಪದಾಧಿಕಾರಿಗಳನ್ನು …

ಮೈಸೂರು: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಡಿ.ಮನೋರಂಜನ್ ಅವರಿಗೆ ಪಾಸ್‌ಗೆ ಶಿಫಾರಸು ಮಾಡಿದ್ದ  ಸಂಸದ ಪ್ರತಾಪ ಸಿಂಹ ಇದೇ ಮೊದಲ ಬಾರಿಗೆ ಆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭದ್ರತಾ ಲೋಪದ ಬಗ್ಗೆ ಯಾವುದೇ ವಿವರಣೆ ಕೊಡುವುದಿಲ್ಲ. ಇದನ್ನು ಬಿಟ್ಟು …

ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾತಿಗಣತಿಯ ಕುರಿತು ಕಿಡಿಕಾರಿದ್ದು, ವೀರಶೈವ ಲಿಂಗಾಯತರನ್ನು ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಯಾಕೆ ಸಾಧ್ಯವಿಲ್ಲ …

ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್‌ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ. …

ಬೆಂಗಳೂರು: ರಾಜ್ಯದ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ಪದಾಧಿಕಾರಿಗಳ ಆಯ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ …

ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್‌ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್‌ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ …

ನವದೆಹಲಿ:  ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಹಿಂದು ದೇವಾಲಯವನ್ನು ವಿರೂಪಗೊಳಿಸಿರುವ ಪ್ರಕರಣ ಕುರಿತು 'ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ವಿದೇಶಗಳಲ್ಲಿ ಇಷ್ಟು ಸ್ವಾತಂತ್ರ್ಯ ದೊರಕಬಾರದು' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದು ದೇವಾಲಯವನ್ನು ವಿರೂಪಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. …

Stay Connected​
error: Content is protected !!