ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ …










