Mysore
23
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ಹತ್ತು ವರ್ಷ ಜೈಲು ಹಾಗೂ ಏಳು ಲಕ್ಷ ರೂ. ದಂಡ ವಿಧಿಸುವ ಕೇಂದ್ರ ಸರ್ಕಾರದ ಕನೂನನ್ನು ವಿರೋಧಿಸಿ ಜನವರಿ ೧೭ ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ. …

ಹುಬ್ಬಳ್ಳಿ : ಸ್ವಪಕ್ಷದ ವಿರುದ್ಧವೇ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಆಗಾಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದೀಗ ಮತ್ತೆ ಸ್ವಪಕ್ಷದ ವಿರುದ್ಧ ಅವರು ತಮ್ಮ ಅಸಮಾಧಾನ ಹೊರಹಾಕಿದ್ದು ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ವಿ. ಸೋಮಣ್ಣ …

ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಕವಿ ಪ್ರೊ. ಅಮೃತ ಸೋಮೇಶ್ವರ ಅವರು ಇಂದು ( ಜನವರಿ 6 ) ಸೋಮೇಶ್ವರದಲ್ಲಿನ ತಮ್ಮ ಸ್ವಗೃಹ ʼಒಲುಮೆʼಯಲ್ಲಿ ನಿಧನ ಹೊಂದಿದ್ದಾರೆ. ಸಮಾಜಮುಖಿ ಚಿಂತನೆಯುಳ್ಳ ಸಾಹಿತಿಯಾಗಿದ್ದ ಅಮೃತ ಸೋಮೇಶ್ವರ ಅವರು …

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಲಾಗಿರುವ 10 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿದ್ದು, ಎಲ್ಲರೂ ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಯಾವುದೇ ಸಂಶಯವಿಲ್ಲದೆ ಬಳಸಬಹುದಾಗಿದೆ. ಕೇಂದ್ರ ಸರಕಾರವಾಗಲಿ, ಆರ್‌.ಬಿ.ಐಯಾಗಲಿ 10 ರೂ.ನಾಣ್ಯಗಳನ್ನು ನಿಷೇಧಿಸಿಲ್ಲಹಾಗೂ ಚಲಾವಣೆ ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ವದಂತಿಯಮ್ಮು ನಂಬದೆ …

ಬೆಂಗಳೂರು: ಜ.೨೨ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲ ಸಚಿವರನ್ನು ಉತ್ತರ ಪ್ರದೇಶ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು. ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ 'ಸಿರಿಧಾನ್ಯ …

ಬೆಂಗಳೂರು: ಇನ್ನು ಮುಂದೆ ನಗರದ ರಸ್ತೆಗಳಲ್ಲಿ  ಡಬಲ್‌ ಡೆಕರ್‌ ಬಸ್‌ಗಳು ಓಡಾಡಲಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಜನರನ್ನು ಕೊಂಡುಯ್ಯುವ ಸಾಮರ್ಥ್ಯವಿರುವ ಎರಡಂತಸ್ತಿನ ಬಸ್‌ಗಳು ರಸ್ತೆಗಿಳಿಯಲಿವೆ. ಸಾರಿಗೆ ಇಲಾಖೆ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಒಟ್ಟು …

ನಂಜನಗೂಡು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ  ಸಲ್ಲಿಸಿದರು. ಇಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಬಿ.ವೈ.ವಿಜಯೇಂದ್ರ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಈ …

ಬೆಂಗಳೂರು : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಇದೀಗ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ …

"ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಕಾಲಚಕ್ರ ಉರುಳಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ …

Stay Connected​
error: Content is protected !!