Mysore
30
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಕಾರಣಕ್ಕೆ …

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್‌ ಗಾಂಜಾವನ್ನು ಜಪ್ತಿ …

Kodagu rain

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೀದರ್‌, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು …

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ …

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ ಸಭೆ ನಡೆಸಿ, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. …

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ …

mallikarjun kharge warning congress

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ ಅಥವಾ ಪುರ್ನರಚನೆಯಲ್ಲಿ ತಮಗೊಂದು ಅವಕಾಶ ನೀಡುವಂತೆ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ. ಸುಮಾರು 31ಕ್ಕೂ ಹೆಚ್ಚು ಶಾಸಕರು …

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಮಾಜಿ ರಾಜ್ಯಪಾಲರೂ ಆದ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ ಗನ್‌ ಲೈಸೆನ್ಸ್‌ ಅಮಾನತುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರಿಗೆ ಜಾಮೀನು …

Stay Connected​
error: Content is protected !!