Mysore
22
overcast clouds

Social Media

ಭಾನುವಾರ, 31 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಕೆಎಸ್‌ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್‌ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೆಎಸ್‌ಆರ್‌ಟಿಸಿ' ಎಂದು ಬಳಸಬಾರದು …

ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ …

ಬೆಳಗಾವಿ : ದಾವಣಗೆರೆಯಲ್ಲಿ ಡಿಸೆಂಬರ್‌ 23, 24 ರಂದು ವೀರಶೈವ ಮಹಾ‌ ಅಧಿವೇಶನ ಹಿನ್ನೆಲೆ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನೆನ್ನೆ (ಗುರುವಾರ) ಪೂರ್ವಭಾವಿ ಸಭೆ ನಡೆಯಿತು. ಈ ಸಭೆಗೆ ಸಮಾಜದ ಎಲ್ಲಾ ಮುಖಂಡರು ಭಾಗಿಯಾಗುವ ಮೂಲಕ ಒಗ್ಗಟ್ಟು …

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದ ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂಪಾಯಿ ಪರಿಹಾರ …

ಹಳೇ ಮೈಸೂರು ಭಾಗದಲ್ಲಿ ಅದರಲ್ಲೂ ಪ್ರಮುಖವಾಗಿ ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಚಳಿಗಾಲ ಆರಂಭದಲ್ಲಿಯೇ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ವರ್ಷದ ಕೊನೆಯಲ್ಲಿ ಉಳಿದ ತಿಂಗಳುಗಳಿಗಿಂತ ಸಂಘರ್ಷಗಳ ಸಂಖ್ಯೆ ಏರಿಕೆ ಕಂಡಿದೆ. ಕಾಡಂಚಿನ ಗ್ರಾಮಗಳಲ್ಲಿನ ಜಾನುವಾರುಗಳು, ಮಾನವರ ಮೇಲೆ ದಾಳಿ ನಡೆಯುತ್ತಿದ್ದು, ಮಾನವ-ಪ್ರಾಣಿ ಸಂಘರ್ಷ …

ರಾಮನಗರ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಮುರುಗನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಮುರುಗನ್ ಕಳೆದ ಹಲವು ವರ್ಷಗಳಿಂದ ಮಹದೇವಯ್ಯ ಅವರ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಮಹದೇವಯ್ಯ …

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ ಹೆಚ್ಚಳವಾಗಲಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ನಂದಿನಿ ಹಾಲಿನಿ ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದರು. ಇತರ …

ಯಾದಗಿರಿ: ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ …

ಬೆಳಗಾವಿ : ಕುಡಿಯುವ ನೀರು, ವಿದ್ಯುತ್‌ ಉತ್ಪಾದನೆ ಕುರಿತು ರಾಜ್ಯ ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇದರಿಂದ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವು ನಗರಗಳಿಗೆ ನೀರು ಪೂರೈಕೆಗೆ ಸಹಕಾರಿಯಾಗಲಿದೆ. ಈ ಯೋಜನೆಗೆ ಕೇಂದ್ರ …

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು …

Stay Connected​
error: Content is protected !!