Mysore
24
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಎಲ್ಲಿದೆ ಎಂದು ಮರುಪ್ರಶ್ನಿಸಿದ್ದಾರೆ. ಮುಂದಿನ ಐದು ವರ್ಷ …

ಬೆಂಗಳೂರು : ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ …

ಪ್ರಸನ್ನಕುಮಾರ್ ಕೆರಗೋಡು ರಾಜ್ಯದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಯಾವ ಮಾಧ್ಯಮದಲ್ಲಿ ನೀಡಬೇಕೆನ್ನುವ ವಿಚಾರ ಕಗ್ಗಂಟು ಹಾಗೂ ಮುಗಿಯದ ಗೊಂದಲವಾಗಿ ದಶಕಗಳೇ ಕಳೆದುಹೋದವು. ಕನ್ನಡವೇ ಶಿಕ್ಷಣದ ಮಾಧ್ಯಮ ಆಗಬೇಕು ಎನ್ನುವ ಅನೇಕ ಅಭಿಪ್ರಾಯಗಳು ಹಾಗೂ ಹೋರಾಟಗಳ ಹೊರತಾಗಿಯೂ ಈ ದಿಸೆಯಲ್ಲಿ ಆಗಿಹೋದ ಯಾವ ಸರ್ಕಾರಗಳೂ …

ಹಾಸನ : ಸುಪ್ರಸಿದ್ಧ ಹಾಸನಾಂಬೆಯ ದೇಗುಲಕ್ಕೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಕುಟುಂಬಸ್ಥರೋಂದಿಗೆ ದೇವಿಯ ದರ್ಶನ ಪಡೆದಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷ ಕುಟುಂಬ ಸಮೇತ ಬರ್ತೀವಿ ಎಂದು ಹೇಳಿದ್ದಾರೆ. ದೇವಿ ವರ್ಷಕ್ಕೆ ಒಮ್ಮೆ …

ಬೆಂಗಳೂರು : ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ …

ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ …

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಸುಪ್ರೀಂ ಕೋರ್ಟ್‌ ಆದೇಶವನ್ನು ಯಥಾಸ್ಥಿತಿ …

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ …

ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ …

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …

Stay Connected​
error: Content is protected !!