ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್ ರಾಝಿಕ್ …









