Mysore
31
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಈ ಹಿಂದೆ ನನ್ನ ಅವಧಿಯಲ್ಲಿ ವರದಿ ಬಿಡುಗಡೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೋದ್ಮೇಲೆ ಮಾಜಿ ಸಿಎಂ ಹೆಚ್​ಡಿ …

ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಸಲಾಗಿರುವ ಸಮೀಕ್ಷಾ ವರದಿಯನ್ನು ಪಡೆದುಕೊಂಡು, ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಪ್ರೇರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಡೀ …

ಕಲಬುರಗಿ : ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸುತ್ತಿದ್ದು, ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳನ್ನು ದಾಖಲಿಸಿ, 13 ಆರೋಪಿಗಳನ್ನು ವಶಕ್ಕೆ …

ಮಂಗಳೂರು : ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ …

ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಗಳ ಮನೆ ಮನೆಗೆ ಓಡಾಡಿ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪರಿಸ್ಥಿತಿ ಬಂದಿದೆ. ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲೇ ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ …

ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು. ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ …

ಧಾರವಾಡ : ಬಿಜೆಪಿಯವರು ಹತ್ತು ವರ್ಷದಲ್ಲಿ 2500 ಶಾಸಕರನ್ನು ಖರೀದಿಸಿದ್ದಾರೆ. ದುಡ್ಡು ಆಫರ್ ಮಾಡುವುದು ಬಿಜೆಪಿಗೆ ಹೊಸದೇನಲ್ಲ ಅದು ದುಡ್ಡಿನ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ …

ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ …

Stay Connected​
error: Content is protected !!