Mysore
21
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ: 2024 ರ ಮೊದಲಾರ್ಧದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಯೋಚಿಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ವರದಿ ಮಾಡಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಲು ತೈಲ …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 158 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 69 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 568 ಇದೆ. ಕೊನೆಯ …

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ …

ಬೆಂಗಳೂರು: ಹಿಂದೂ ಬೇರೆ- ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸುವುದಿಲ್ವ? ನಮ್ಮೂರುಗಳಲ್ಲಿ ರಾಮಮಂದಿರಗಳನ್ನು ಕಟ್ಟಿಲ್ವ, ರಾಮನ ಭಜನೆ ಮಾಡುವುದಿಲ್ವ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಮುಖ್ಯಮಂತ್ರಿ …

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ …

ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್‌ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ …

ನಂಜನಗೂಡು: ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಬದ್ಧ ಅಂಧಕಾಸುರನ ಸಂಹಾರದ ವೇಳೆ ಕೆಲವು ಕಿಡಿಗೇಡಿಗಳು ದೇವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ  ಭಕ್ತರು   ಜಮಾಯಿಸಿ ಧರಣಿ ನಡೆಸುತ್ತಿದ್ದಾರೆ. ಎರಡು …

ಉತ್ತರಪ್ರದೇಶ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಬೆನ್ನಲ್ಲೇ ಮಂದಿರದ ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಅಲಂಕಾರಕ್ಕೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, …

ಬೆಂಗಳೂರು: ಕೆಎಸ್ ಆರ್ ಟಿಸಿಯಿಂದ ಪ್ರಯಾಣಿಸುವ ವೇಳೆ ಉಂಟಾಗುವಂತ ಬಸ್ ಅಪಘಾತ ಸಂದರ್ಭದಲ್ಲಿ ಸಾವನ್ನಪ್ಪುವಂತ ಸಾರ್ವಜನಿಕರಿಗೆ ನೀಡುತ್ತಿದ್ದಂತ ಪರಿಹಾರದ ಮೊತ್ತವನ್ನು ರೂ.3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, …

ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್‌ ಸಿಂಹ ವಿರುದ್ದ ದೂರು ನೀಡಿ ಅವರ ಮೇಲೆ FIR ದಾಖಲಾಗಿತ್ತು. ಈಗ ಬಿಜೆಪಿ ಜೊತೆ ಮೈತ್ರಿ …

Stay Connected​
error: Content is protected !!