Mysore
21
light rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಭಾನುವಾರ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಲವೆಡೆ ಭಾರೀ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಹೋರಾಟಗಾರ್ತಿ ನಜ್ಮಾ ನಝೀರ್‌ ಎಂಬುವವರು …

ಬೆಂಗಳೂರು: ಇಂದು ( ಡಿಸೆಂಬರ್‌ 26 ) ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯ ಕೊವಿಡ್‌ ಉಪ ಸಮಿತಿಯ ಸಭೆ ನಡೆದಿದೆ. ಕೊರೊನಾ ರೂಪಾಂತರಿ ಜೆಎನ್‌ 1 ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಸಭೆಯ ಬಳಿಕ …

ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್‌ವೈ …

ಚಾಮರಾಜನಗರ : ಬಂಡಿಪುರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬ್ರೇಕ್ ಹಾಕಲಾಗಿದ್ದು ಬಂಡಿಪುರದಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, …

ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದೆವು, …

ಬೆಂಗಳೂರು: ಬೈಕ್‌ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ. ಇದೇ ವೇಳೆ ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ …

ಬೆಂಗಳೂರು: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ಆಹಾರ ವಿಷ ಸೇವಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 70 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ …

ಡಿಸೆಂಬರ್ 25: ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 125 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 30 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 436 …

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ರಾಜ್ಯ ಬಿಜೆಪಿ ಪಕ್ಷದಲ್ಲಿ ಹಲವು ಬದಲಾವಣೆಗಳು ಕಂಡುಬಂದವು. ಲಿಂಗಾಯಿತರ ಓಲೈಕೆಗಾಗಿ ಬಿಎಸ್‌ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿದರು. ನಂತರ ವಿಧಾನ ಸಭಾ ವಿರೋಧ ಪಕ್ಷದ …

ಬೆಂಗಳೂರು : ನಾಮಫಲಕದಲ್ಲಿ 'ಕನ್ನಡ' ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು 'ಕನ್ನಡಿಗ'ರೇ ಎಂದು …

Stay Connected​
error: Content is protected !!