ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮೊದಲಿಗೆ ಆರ್‌ಟಿ ನಗರದದಲ್ಲಿರುವ …
ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮೊದಲಿಗೆ ಆರ್‌ಟಿ ನಗರದದಲ್ಲಿರುವ …
ಮೈಸೂರು : ಚಿನ್ನ ಖರೀದಿ ಮಾಡಿ ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟು ಮಾಡಲು ಯೋಚಿಸುತ್ತಿದ್ದವರಿಗೆ ಇದು ಸುವರ್ಣಾವಕಾಶ. ಈ ತಿಂಗಳ ಆರಂಭದಿಂದಲೂ ಚಿನ್ನದ ದರ ಕನಿಷ್ಠ ಪ್ರಮಾಣಕ್ಕಿಳಿದಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ (22 ಕ್ಯಾರಟ್) ಪ್ರತಿ ಗ್ರಾಂ …
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತವೊಂದು ನಡೆದಿದೆ. ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಈ …
ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ …
ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಗೆ ಹೋಲಿಸಿದರೆ ಕಬಿನಿ ಹಾಗೂ ಕೆ ಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕೊಂಚ ಕುಸಿದಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ. …
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ಮತ್ಸದಿ ಅನಂತ ಕುಮಾರ್ ಅವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೆನೆದಿದ್ದಾರೆ. ಭಾನುವಾರ ನಗರದ ಲಾಲ್‌ಬಾಗ್‌ನಿಂದ ಅದಮ್ಯ ಚೇನತನದವರೆಗೆ ಆಯೋಜಿಸಲಾಗಿದ್ದ 4ನೇ …
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರೊಬ್ಬರು ನೀಡಿರುವ ಸೋಫಾ ಸೆಟ್ ಕುರಿತು ಕಾಲೆಳೆದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಚವರೊಬ್ಬರು ನೀಡಿರುವ ವಿದೇಶಿ ಸೋಫಾ ಸೆಟ್ ಇದಾಗಿದ್ದು, ಹ್ಯೂಬ್ಲೋಟ್ ವಾಚ್‌ನ ಅಪ್ಡೇಟ್ ವರ್ಷನ್ ಎಂದು ಕುಟುಕಿದ್ದಾರೆ. ಸಚಿವರು ನೀಡಿದ ಸೋಫಾ …
ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದೆರಡು ದಿನಗಳಿಗೆ ಹೋಲಿಸಿದರೆ ಕೆಆರ್‌ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.ಅಂತೆಯೇ ಕಬಿನಿ ಡ್ಯಾಮ್ ನಲ್ಲಿ ನೀರು ಅಲ್ಪ ಪ್ರಮಾಣದಲ್ಲಿ ಕುಸಿದಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ …
ಶಿವಮೊಗ್ಗ : ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗುವುದಿಲ್ಲ, ಸಾಮೂಹಿಕ ನೇತೃತ್ವದಲ್ಲಿ ಲೋಕಸಭಾ ಚುನಾವಣೆ-2024 ನಡೆಯಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಯಾರ ಮೇಲೂ ನಿಂತಿಲ್ಲ, ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ …
ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಬಂದಿದ್ದು, ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ದತ್ತಾಂಶದ ಆಧಾರದಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಎಲ್ಲಾ ಜಿಲ್ಲಾಧಿಕಾರಿಗಳು …