ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರಿಗಳು ಬುದ್ಧಿವಾದ ಹೇಳಲಿ, ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಸೋಮವಾರ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …










