Mysore
21
light rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು:  ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್‌ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ …

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಅದರ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ. ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ಅಧ್ಯಕ್ಷರಾಗಿದ್ದಾರೆ. ಸಚಿವರಾದ …

ಬೆಂಗಳೂರು:  ಜೆಎನ್ .1 ರೂಪಾಂತರವು ಭಾರತದಲ್ಲಿ ಮತ್ತೊಂದು ಕೋವಿಡ್ ಉಲ್ಬಣಕ್ಕೆ ಕಾರಣವಾಗುತ್ತಿರುವುದರಿಂದ, ಡಬ್ಲ್ಯುಎಚ್‌ಒ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಅವರು ಹೊಸ ತಳಿಯನ್ನು 'ಸಾಮಾನ್ಯ ಶೀತ' ಎಂದು ತಳ್ಳಿಹಾಕಬಾರದು ಮತ್ತು ಈ ಬಾರಿ 'ವಿಷಯಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ' ಎಂದು ಎಚ್ಚರಿಕೆ …

ನವದೆಹಲಿ : ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ …

ಮೈಸೂರು: ಲೋಕಸಭೆ ಮತ್ತು ರಾಜ್ಯಸಭೆಯ ನೂರಾರು ಸಂಸದರನ್ನು ಅಮಾನತ್ತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ಈ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಮೈಸೂರಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10.55ಕ್ಕೆ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಚಾಮುಂಡಿಬೆಟ್ಟದ …

ನವದೆಹಲಿ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು. ಈ ಬಗ್ಗೆ ವಿಜಯೇಂದ್ರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ …

ಇಂದು ( ಡಿಸೆಂಬರ್‌ 21 ) ವಿಧಾನಸಭೆಯಲ್ಲಿ ಸಚಿವ ಸಂಪುಟ ನಡೆದಿದ್ದು, ಸಭೆಯಲ್ಲಿ ಗೃಹಬಳಕೆ ನೀರಿಗೆ ಪ್ರತಿ ಎಂಸಿಎಫ್‌ಟಿಗೆ 320 ರೂಪಾಯಿ ರಾಜಧನ ಅನುಮೋದನೆಯಾಗಿದೆ. ಕಾಲುವೆಗಳು, ಜಲಾಶಯ, ಇತ್ಯಾದಿಗಳಿಂದ ಒದಗಿಸುವ ನೀರಿಗೆ ಪ್ರತಿ ಎಂಸಿಎಫ್‌ಟಿಗೆ 3 ಲಕ್ಷ ರೂ ರಾಜಧನ ಸಂಗ್ರಹಿಸಲು …

ನವದೆಹಲಿ:  ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. 145 ಸಂಸದರ ಅಮಾನತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಬಿಜೆಪಿ ನಾಯಕರು ವಿಜಯ್ ಚೌಕ್ …

Stay Connected​
error: Content is protected !!