Mysore
21
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ರಾಜ್ಯ ಸರ್ಕಾರವು ಇಂದಿರಾ ಕ್ಯಾಂಟೀನ್‌ ಯೋಜನೆಯಡಿಯಲ್ಲಿ ಆಹಾರ ಒದಗಿಸಲು ಮುಂದಾಗಿದ್ದು, ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎಕ್ಸ್‌ ಖಾತೆಯಲ್ಲಿ ಏನೆಲ್ಲಾ ಆಹಾರಗಳು ಹಾಗೂ ಯಾವ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಪ್ರಕಟಿಸಿದ್ದಾರೆ. ಜನವರಿ 16ರಿಂದ ಇದು ಆರಂಭವಾಗಲಿದೆ ಎಂದು ತಿಳಿಸಿದೆ. ಹಸಿದ ಹೊಟ್ಟೆಗೆ …

ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದೆ. ಸದ್ಯ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ 4 ತಾಸಿನ ಸುದೀರ್ಘ ಚರ್ಚೆಯ ಬಳಿಕ ನಿಗಮ ಮಂಡಳಿಯ ಅಂತಿಮ ಪಟ್ಟಿಯನ್ನು ತಯಾರಿಸಿದ್ದು, ತಮ್ಮ ನಡುವೆ ಇದ್ದ ಗೊಂದಲವನ್ನು …

ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್1 ಭೀತಿ ಹಿನ್ನಲೆಯಲ್ಲಿ, ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ರೂಪಾಂತರಿ ಜೆಎನ್1 ಆರ್ಭಟಿಸುತ್ತಿದೆ. ಅದರಲ್ಲೂ ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಜೆಎನ್1 …

ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್‌ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿನ್ನೆ ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕೊವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ ರಾಜ್ಯದಲ್ಲಿ ಒಟ್ಟು 44 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ …

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗಳಿಗಾಗಿ ಇತರ ರಾಜಕೀಯ ಪಕ್ಷಗಳೊಂದಿಗೆ ಸಂಭಾವ್ಯ ಮೈತ್ರಿಗಳಿಗೆ ಸಂಬಂಧಿಸಿದಂತೆ ಚರ್ಚೆಗಳನ್ನು ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರ ಸಮಿತಿಯನ್ನು ರಚಿಸಿದೆ. ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ನೇತೃತ್ವದ ರಾಷ್ಟ್ರೀಯ ಮೈತ್ರಿ ಸಮಿತಿಯಲ್ಲಿ ಸದಸ್ಯರನ್ನಾಗಿ ರಾಜಸ್ಥಾನದ ಮಾಜಿ …

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟಿ ಹೇಮಾ ಚೌಧರಿ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್‌ ಆದ ಕಾರಣ ಕೂಡಲೆ ಆಸ್ಪತ್ರಗೆ ದಾಖಲಿಸಲಾಗಿತ್ತು. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. …

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ …

ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ …

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ. ಇನ್ನು ಇಂದು …

ನೆರೆಯ ಕೇರಳದಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಜೆಎನ್‌ 1 ಉಲ್ಬಣಗೊಂಡಿರುವುದು ಇದೀಗ ಕರ್ನಾಟಕದಲ್ಲಿಯೂ ಸಹ ಆತಂಕವನ್ನು ಉಂಟುಮಾಡಿದೆ. ಈ ಸಂಬಂಧ ಇಂದು ( ಡಿಸೆಂಬರ್‌ 19 ) ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆಯೊಂದನ್ನು ಹೊರಡಿಸಿದೆ. ಇಂದು …

Stay Connected​
error: Content is protected !!