Mysore
25
overcast clouds

Social Media

ಸೋಮವಾರ, 11 ಮೇ 2026
Light
Dark

ರಾಜ್ಯ

Homeರಾಜ್ಯ

ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. …

ಬೆಂಗಳೂರು : ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಕಾಂಗ್ರೆಸ್ ಸಚಿವ ಎಂಬಿ ಪಾಟೀಲ್, ಶೀಘ್ರದಲ್ಲೇ ಜೆಡಿಎಸ್‌ನ 10 ಶಾಸಕರು ಮತ್ತು ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ …

ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿ‌ಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಹಾಗಿದ್ರೆ ರಾಜ್ಯ …

ಪುತ್ತೂರು : ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ …

ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ …

ಮೈಸೂರು : ನಾನೂ ಸಹ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗ ಅಧಿಕಾರಿಗಳ ಸಹಕಾರದಿಂದ ಯಶಸ್ವಿ ದಸರಾ ಮಾಡಿದ್ದೇವೆ. ಅದೇ ರೀತಿ ಈ ಬಾರಿಯ ದಸರಾ ಯಶಸ್ವಿಗೆ ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಹಾವೇರಿ‌ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ …

ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್‌ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ …

ಕೊಪ್ಪಳ: ಸ್ವಪಕ್ಷದ ಬಗ್ಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದು, ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ''ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್, …

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ …

Stay Connected​
error: Content is protected !!