Mysore
28
broken clouds

Social Media

ಬುಧವಾರ, 15 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ …

ಬೆಂಗಳೂರು: ಇಂದಿನಿಂದ 5ದಿನಗಳ ಕಾಲ ವಿಶ್ವ ವಿಖ್ಯಾತ ಬಸವನಗುಡಿ ಕಡಲಡಕಾಯಿ ಪರಿಷೆ ನಡೆಯಲಿದ್ದು, ನಗರದ ದೊಡ್ಡಗಣಪತಿ ರಸ್ತೆಯಲ್ಲಿ ಬೇರೆ ರಾಜ್ಯಗಳನ್ನೂ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಡಲೆಕಾಯಿ ಬೆಳೆಗಾರರು ರಾಶಿ ರಾಶಿ ಕಾಡಲೆಕಾಯಿಯೊಂದಿಗೆ ಬೀಡುಬಿಟ್ಟಿದ್ದಾರೆ. ಸೋಮವಾರ ದೊಡ್ಡಗಣಪತಿ ಕಡಲೆಕಾಯಿಂದ ಅಭಿಷೇಕ ಮಾಡುವ ಮೂಲಕ …

ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದ ಹಿರಿಯ ಹಾಗೂ ಬಹುಭಾಷ ನಟಿ ಲೀಲಾವತಿ ಅವರು ನಿನ್ನೆ ವಯೋಸಹಜವಾಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇವಲ ಚಿತ್ರರಂಗ ಮಾತ್ರವಲ್ಲದೇ ಬೇರೆ ಬೇರೆ ಕ್ಷೇತ್ರ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 9) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಬೆಂಗಳೂರು: ಅರ್ಜುನ ಪ್ರಾಣ ಬಿಟ್ಟಿದ್ದ ಜಾಗ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿತ್ತು. ಅರ್ಜುನ ಆನೆ ನಿಧನಕ್ಕೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. 63 ವರ್ಷದ ಆನೆ …

ಬೆಂಗಳೂರು :  ರಾಜ್ಯ ಸರ್ಕಾರದಿಂದ 9604 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ 'ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು. ಈ ಸಾಲಿನಲ್ಲಿ 9,604 ಶಾಲಾ …

ಬೆಂಗಳೂರು: ಕ್ಯಾಂಟೀನ್‍ಗಳು ಹೈಟೆಕ್ ಸ್ವರ್ಶ ಪಡೆದ ನಂತರ ಗ್ರಾಹಕರಿಗೆ ಮುದ್ದೆ, ಬಸ್ಸಾರು ಭಾಗ್ಯ ದೊರೆಯಲಿದೆ. ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮುದ್ದೆ, ಚಪಾತಿ ಊಟ ನೀಡಲು ತೀರ್ಮಾನಿಸಲಾಗಿದೆ. ಕ್ಯಾಂಟಿನ್‍ಗಳಿಗೆ ಬರುವ ಬಹುತೇಕ ಗ್ರಾಹಕರು ಹಿರಿಯ …

ಮೈಸೂರು : ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು …

ಮೈಸೂರು:  ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಭವಾನಿ ರೇವಣ್ಣ ಅವರ ಕಾರು ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕೋಪಗೊಂಡ ಭವಾನಿ ಅವರು ಕಾರಿಗೆ ಗುದ್ದಿದ್ದ ಬೈಕ್‌ ಸವಾರನಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 8) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

Stay Connected​
error: Content is protected !!