ಮಂಡ್ಯ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ. ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಶನಿವಾರ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. …










