ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ ಉತ್ಸವ 2026 ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು. …
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ ಉತ್ಸವ 2026 ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು. …
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ …
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇಂದು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ ವಜಾಗೊಳಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ …
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು ಜಲಮಂಡಳಿ ಬೇಸಿಗೆ ಕಾಲದಲ್ಲಿ ಆಗುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ …
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ ತಮನ್ನಾ ಭಾಟಿಯಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಇದು ಸದ್ಯ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷ ಬಿಜೆಪಿ …
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಅನುಮತಿಸುವ ಸುಳಿವವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ’ …
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೆ ಬಜೆಟ್ ದಿನಾಂಕ ತಿಳಿಸಲಾಗುವುದು, ಎಲ್ಲಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದರು. ಸ್ವಂತ ಖರ್ಚಿನಲ್ಲಿ …
ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ …
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾಟ್ರಸ್ ಬಳಿಯೇ ಈ ಅವಘಡ ಸಂಭವಿಸಿದೆ. ಮೃತ ಮಕ್ಕಳನ್ನು ವರ್ಷಾ(2), …