ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯೆತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಸೋಲಿಸಲು ಹುನ್ನಾರ ನಡೆಸಿದ್ದರು …
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯೆತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಸೋಲಿಸಲು ಹುನ್ನಾರ ನಡೆಸಿದ್ದರು …
ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡಾ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಚಿನ್ನದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದ …
ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಹೇಳಿದ್ದಾರೆ. ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ …
ಬೆಂಗಳೂರು : ಜೆಡಿಎಸ್ ಎನ್ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ …
ಬೆಂಗಳೂರು: ಜೆ.ಡಿ.ಎಸ್. ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ಸಿ.ಎಂ ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ. ಇಂದು ಬೆಂಗಳೂರಿನ ಕಾಡುಕೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ಮಹತ್ವದ ಜೆಡಿಎಸ್ ರಾಷ್ಟ್ರೀಯ ಸಭೆಯನ್ನು ಉಚ್ಚಾಟಿತ ರಾಜ್ಯಾಧ್ಯಕ್ಷ …
ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯನವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸರುವುದು ಅತ್ಯಂತ ಅಮಾನವೀಯ. …
ಬೆಳಗಾವಿ : ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಆತನ ತಾಯಿಯನ್ನು ಬೆತ್ತಲೆಗೊಳಿಸಿ …
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 11) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …
ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ 40 ವರ್ಷಗಳ ನಂತರ ಮತ್ತೊಂದು ಜಿಲ್ಲೆಗೆ ವಿಶೇಷ ಅಧಿಕಾರ ಹೊಂದಿದ ಪ್ರಾಧಿಕಾರ ಸಿಗುವ …
ಬೆಳಗಾವಿ: ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಪ್ರತೀ 10-20ಕಿ.ಮೀಗೆ ಒಂದು ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗಿದೆ ಎಂದು ಪ್ರಾರ್ಥಮಿಕ ಹಾಗೂ ಪೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಶೈಕ್ಷಣಿಕ ವಾತಾವರಣ …