Mysore
24
overcast clouds

Social Media

ಗುರುವಾರ, 30 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣದಲ್ಲಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. ಸಂವಿಧಾನ ಸಮರ್ಪಣಾ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್‌ಸಿ …

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ …

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್‌ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ ಈ ಕುರಿತು ಚರ್ಚೆಗಳೂ ಸಹ ನಡೆಯುತ್ತಿವೆ. ಇಂತಹ ವಿಷಯದ ಬಗ್ಗೆ ಇದೀಗ ಬಿಜೆಪಿ …

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡಾ ಆಚರಣೆಯಾದ ಕಂಬಳ ಸ್ಪರ್ಧೆ ಆಯೋಜನೆಯಾಗಿದೆ. ಈ ಕಂಬಳದಲ್ಲಿ 200 ಕೋಣಗಳು ಭಾಗಿಯಾಗಿದ್ದು, ವಿವಿಧ ಕಂಬಳ ಸ್ಪರ್ಧೆಗಳಲ್ಲಿ ಪೈಪೋಟಿ ನಡೆಸುತ್ತಿವೆ. ಇನ್ನು ಇದೇ ಕಂಬಳದ ಕನೆಹಲಗೆ ವಿಭಾಗದಲ್ಲಿ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳು …

ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್‌ 26 ) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ …

ಬೆಂಗಳೂರು : ರಾಜ್ಯ ಹಿಂದಳಿದ ವರ್ಗಗಳ ಆಯೋಗ ನಡೆಸಿದ ಜಾತಿಗಣತಿ ವರದಿಯು ಅವೈಜ್ಞಾನಿಕವಾಗಿದ್ದು, ಈ ಸಂಬಂಧ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದ್ದಾರೆ. ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ …

ಬೆಂಗಳೂರು : ಜಮ್ಮು ಕಾಶ್ಮೀರದ ರಚೌರಿಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿ ಕಾಳಗದಲ್ಲಿ ಮಡಿದ ಹುತಾತ್ಮ ಕನ್ನಡಿಗ ಯೋಧ ಕ್ಯಾಪ್ಟನ್‌ ಎಂ.ವಿ ಪ್ರಾಂಜಲ್‌ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಜಿಗಣಿಯ ಸೋಮಸುಂದರ …

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಅದ್ದೂರಿ ಕಂಬಳ ಮಹೋತ್ಸವಕ್ಕೆ ಅಶ್ವಿನ್ ಪುನೀತ್ ರಾಜ್​ಕುಮಾರ್ ಅವರು ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಕಂಬಳ ಪ್ರೇಮಿಗಳು ಕಂಬಳದಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಂಬಳ ಸ್ಪರ್ಧೆ ಶುರುವಾಗಿದ್ದು, ಕೋಣಗಳ ಓಟದ ರೋಮಾಂಚನಕಾರಿ …

Stay Connected​
error: Content is protected !!