Mysore
25
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು:  ಹೆಚ್ಚುವರಿ ತಂಬಾಕಿನ ಹರಾಜಿಗೆ ಅನುಮತಿ ನೀಡುವಂತೆ ಸಂಸದ ಪ್ರತಾಪ್‌ ಸಿಂಹ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸನ್ಮಾನ್ಯ ಸಚಿವ ಪಿಯೂಷ್ ಗೋಯಲ್ ಮಂತ್ರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸಂಸದ ಪ್ರತಾಪ್ ಸಿಂಹ ನೋಂದಾಯಿತ ಬೆಳೆಗಾರರು ಉತ್ಪಾದಿಸಿದ ಹೆಚ್ಚುವರಿ ತಂಬಾಕನ್ನು ಮತ್ತು …

ನವದೆಹಲಿ: ತೀವ್ರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಬುಧವಾರ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಶೂನ್ಯ ವೇಳೆಯಲ್ಲಿ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ …

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯಮಗಳಲ್ಲೊಂದಾಗಿರುವ ಡಾ. ಬಾಬು ಜಗಜೀವನ್‌ ರಾಮ್‌ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ (ಲಿಡ್ಕರ್) ನಟ ಡಾಲಿ ಧನಂಜಯ್‌ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಮಹಾಪರಿ ನಿರ್ವಾಣ ದಿನದ ಅಂಗವಾಗಿ ಸಿಎಂ …

ಬೆಂಗಳೂರು: ಚಿತ್ರರಂಗದ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾಗಿರುವ ರಜನಿಕಾಂತ್‌ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ …

ಬೆಂಗಳೂರು: ಸಾಹಿತಿ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿಸಲು ರಾಜ್ಯದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಾಹಿತಿ ಎಂ.ಎಂ.ಕಲ್ಬರ್ಗಿ ಅವರನ್ನು 2015ರ ಆಗಸ್ಟ್‌ ತಿಂಗಳಲ್ಲಿ ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 6) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಬೆಳಗಾವಿ: ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ವೀರ ಸಾವರ್ಕರ್‌ ವಿಚಾರಕ್ಕೆ ಮತ್ತೆ ಬೆಂಕಿ ಹೊತಿಕೊಂಡಿದೆ. ಸಾವರ್ಕರ್‌ ಭಾವಚಿತ್ರ ತೆರವುಗೊಳಿಸುವ ವಿಚಾರವಾಗಿ ಸರ್ಕಾರ ಹಾಗೂ ವವಿಪಕ್ಷ ನಾಯಕರ ಮಂಧ್ಯೆ ಮತ್ತೆ ಜಟಾಪಟಿ ಪ್ರಾರಂಭವಾಗಿದೆ. ರಾಜುದಲ್ಲಿದ್ದ ಈ ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್‌ …

ಮೈಸೂರು: ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿಯನ್ನು ಹೊತ್ತ ಆನೆ ಅರ್ಜುನ ಕಾಡಾನೆ ದಾಳಿಯಲ್ಲಿ ವೀರ ಮರಣ ಹೊಂದಿದ್ದಾನೆ. ಇದೀಗ ಆತನ ಹೆಸರಿನಲ್ಲಿ ವಿಶೇಷ ಸ್ಮಾರಕ ಒಂದನ್ನು ನಿರ್ಮಾಣ ಮಾಡಲಾಗುವುದ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ …

ಕಲಬುರಗಿ : ಯಾದಗಿರಿ ಜಿಲ್ಲೆಯಲ್ಲಿ ಡಿಎಚ್‌ಓ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರಭುಲಿಂಗ ಮಾನಕರ ನಿವಾಸ ಮತ್ತು ಫಾರ್ಮ್‌ ಹೌಸ್‌ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರರಾಗಿರುವ ಪ್ರಭುಲಿಂಗ ಅವರ ಕಲಬುರಗಿ ಕರುಣೇಶ್ವರ …

ಬೆಳಗಾವಿ : ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರಗೊಳಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸೋಮವಾರ ವಿಧಾನ ಪರಿಷತ್ತಿನ ಪ್ರಶೋತ್ತರ …

Stay Connected​
error: Content is protected !!