Mysore
23
overcast clouds

Social Media

ಗುರುವಾರ, 30 ಜುಲೈ 2026
Light
Dark

ರಾಜ್ಯ

Homeರಾಜ್ಯ

ಶಿವಮೊಗ್ಗ : ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗುವುದಿಲ್ಲ, ಸಾಮೂಹಿಕ ನೇತೃತ್ವದಲ್ಲಿ ಲೋಕಸಭಾ ಚುನಾವಣೆ-2024 ನಡೆಯಲಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಯಾರ ಮೇಲೂ ನಿಂತಿಲ್ಲ, ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ …

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಬಂದಿದ್ದು, ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ (ಫ್ರೂಟ್ಸ್‌) ದತ್ತಾಂಶದ ಆಧಾರದಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಎಲ್ಲಾ ಜಿಲ್ಲಾಧಿಕಾರಿಗಳು …

ಬೆಂಗಳೂರು : ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ. ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ …

ಬೆಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಕುರಿತು ರಾಜ್ಯ ಕಾಂಗ್ರೆಸ್‌ ಕಾಲೆಳೆದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ "ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ …

ಬೆಂಗಳೂರು :  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ …

ಬೆಂಗಳೂರು : ಆರ್ಥಿಕ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬರ ಪರಿಹಾರಕ್ಕಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದು, ಕಾನೂನು ಪ್ರಕಾರ ನಮಗೆ ಪರಿಹಾರ ನೀಡಬೇಕು. ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ …

ಬೆಂಗಳೂರು : ನಮ್ಮ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆ …

ಮೈಸೂರು : ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಚೇತರಿಕೆ ಕಂಡಿದ್ದು,ಜಲಾಶಯಗಳಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ. ಕೆ ಆರ್‌ ಎಸ್‌ ಗರಿಷ್ಠ ನೀರಿನ ಮಟ್ಟ - 124.80 …

ಬೆಂಗಳೂರು : ರಾಜಕೀಯ ನಿವೃತ್ತಿ ಎಂಬುದು ನನ್ನ ಸ್ವಯಂ ನಿರ್ಧಾರವೇ ಹೊರತು ಯಾರೊಬ್ಬರ ಒತ್ತಡಕ್ಕೆ ಮಣಿದು ನಾನು ಇಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ …

ಎನ್.ಗಾಯತ್ರಿ ಕೋಟಿ ಕೋಟಿ ಬಾಧೆಗಳಲ್ಲಿ ಲಕ್ಷಾಂತರ ನೋವುಗಳಲ್ಲಿ ನೀ ಹುಟ್ಟಿ ಬೆಳೆದೆಯಮ್ಮಾ ನನ್ನ ತಂಗಿ ಅನಸೂಯ. 1979ರ ಆಗಸ್ಟ್ 6ರಂದು ಹುಣಿಸೇಕೋಟೆಯ ಶೇಷಗಿರಿಯಪ್ಪನ ಮಗಳು ಅನಸೂಯಮ್ಮನ ಮೇಲೆ ನಡೆದ ಗುಂಪು ಅತ್ಯಾಚಾರ ಮತ್ತು ತದನಂತರ ಅವಳ ತಂದೆ ಶೇಷಗಿರಿಯಪ್ಪನ ಕೊಲೆಯ ಘಟನೆಯನ್ನು …

Stay Connected​
error: Content is protected !!