ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. …
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. …
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ …
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ನಿಧಾನವಾದರೂ ಪರವಾಗಿಲ್ಲ. ಸಿಎಂ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ …
ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನ್ಯಾಯಮೂರ್ತಿ ಸುನಿಲ್ ದತ್ …
ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್ ಭರವಸೆ ನೀಡಿದ್ದಾರೆ. ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತ್ಯಾಮಗೊಂಡ್ಲುಗೆ ಭೇಟಿ ನೀಡಿ, ತಂದೆ ತಾಯಿಯನ್ನು ಭೇಟಿ ಮಾಡಿ ಸಾಂತ್ವನ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದಾರೆ. ಬಜೆಟ್ ಪೂರ್ವಭಾವಿ ಸಭೆ ಅವರ ಅನುಪಸ್ಥಿತಿಯಲ್ಲಿ …
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, …
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ ಒಂದು ದಿನದ ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ …
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು ವಿಶ್ವ ಕನ್ನಡಿಗರು ಸಂಸ್ಥೆಯ ಅಧ್ಯಕ್ಷೆ ಡಾ. ಅನ್ನಪೂರ್ಣ ಭಟ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯವಾಗಿ 9ನೇ ನಾವಿಕ ವಿಶ್ವ …
ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯೂರ್ತಿ ವೀರಪ್ಪ ಅವರು ಬೀದರ್ ಉಪವಿಭಾಗಾಧಿಕಾರಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆಯ ವಿವರ ಬೀದರ್ …