Mysore
29
broken clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್‌ 25 ) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ …

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇ ಕಾನೂನು ಬಾಹಿರವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಸಂಚಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ …

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್‌ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಈ …

ಬೆಂಗಳೂರು : ನವೆಂಬರ್‌ 25ರಿಂದ ಎರಡು ದಿನ ನಡೆಯಲಿರುವ ಬೆಂಗಳೂರಿನ ಕಂಬಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಚಾಲನೆ ದೊರಕಲಿದ್ದು, ಕಾಯಕ್ರಮಕ್ಕೆ ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್​ ಚಾಲನೆ …

ಶಿವಮೊಗ್ಗ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ ಎಂದು ಬಿಜೆಪಿ ಮುಖಂಡ ಕೆ.ಎಸ್‌ ಈಶ್ವರಪ್ಪ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್‌ 24 ) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ …

ಬೆಂಗಳೂರು: ರಾಜಧಾನಿಯಲ್ಲಿ ನಡೆಯಲಿರುವ ಮೊಟ್ಟಮೊದಲ ಕಂಬಳಕ್ಕೆ ವೇದಿಕೆ ಸಿದ್ಧಗೊಂಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ ೨೫ಮತ್ತು ೨೬ ಎರಡು ದಿನಗಳ ಕಾಳ ಕಾಯಕ್ರಮವನ್ನಿಉ ಹಮ್ಮಿಕೊಳ್ಳಲಾಗಿದೆ. ಕಂಬಳದ ಹಿನ್ನೆಲೆಯಲ್ಲಿ ಗುರುವಾರ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇಂದು ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ …

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್‌ ಪ್ರಯಾಣದ ವೇಳೆ ಪ್ರಯಾಣಿಕರು ನಿಗದಿತ ಗುರುತಿನ ಚೀಟಿಗಳನ್ನು ತೋರಿಸಬೇಕಿತ್ತು.   ಆದರೆ ಈಗ ಗುರುತಿನ ಚೀಟಿಯ ಝರಾಕ್ಸ್‌ ಪ್ರತಿಯನ್ನು ತೋರಿಸಿ ಪ್ರಯಾಣಿಸಲು ರಾಜ್ಯ ಸಾರಿಗೆ …

ಮೈಸೂರು: ಮೈಸೂರು ಸೇರಿದಂತೆ ರಾಜ್ಯದ ವಿವಿದೆಡೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ. ಮೈಸೂರು, ಬೆಂಗಳೂರು, ಮಂಡ್ಯ, ಕೊಡಗು ಭಾಗಗಳಲ್ಲಿ ನವೆಂಬರ್ ೨೯ರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, …

ಹೈದರಾಬಾದ್‌: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ …

Stay Connected​
error: Content is protected !!