ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು …
ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು …
ಬೆಂಗಳೂರು : ನಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆ …
ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ …
ಬೆಂಗಳೂರು : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಘೋಷಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಅನಾರೋಗ್ಯದ ಕಾರಣದಿಂದ ಅವರು ಮನೆಯಲ್ಲೇ ಸ್ವೀಕರಿಸುವುದಾಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವೇಗೌಡರು, ಕನ್ನಡನಾಡಿನ ಹೆಮ್ಮೆಯ …
ಬೆಂಗಳೂರು : ಇಂದಿನಿಂದ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, …
ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ ಮಳೆಯಾಗಲಿದ್ದು ಯೆಲ್ಲೋ …
ಬೆಂಗಳೂರು : ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ಆದ್ರೆ ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ. …
ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ …
ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. …
ಬೆಂಗಳೂರು : ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಕಾಂಗ್ರೆಸ್ ಸಚಿವ ಎಂಬಿ ಪಾಟೀಲ್, ಶೀಘ್ರದಲ್ಲೇ ಜೆಡಿಎಸ್‌ನ 10 ಶಾಸಕರು ಮತ್ತು ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ …