Mysore
27
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೇಂಬರ್ 1) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಬೆಂಗಳೂರು: ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ …

ಬೆಂಗಳೂರು: ನಕಲಿ ಸಿಮ್‌ ಕಾರ್ಡ್‌ಗಳನ್ನು ಬಳಸಿ ನಡೆಯುತ್ತಿರುವ ವಂಚನೆಗಳನ್ನು ತಡೆಗಟ್ಟಲು ದೂರಸಂಪರ್ಕ ಇಲಾಖೆ ಇಂದಿನಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಸಿಮ್‌ ಮಾರಾಟಗಾರರು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. …

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹೆಣ್ಣು ಭೂಣ್ರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ. ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು …

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 …

ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್‌ ಸರ್ಕಾರ ಇರಲ್ಲ ಎಂದು ಕೆ ಎಸ್‌ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ …

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ. ಇದೀಗ ಲೋಕಾಯುಕ್ತ ಇಲಾಕೆ …

ಬೆಂಗಳೂರು: ಕರೋನ ಸೋಂಕಿನಿಂದ ಇಡೀ ವಿಶ್ವವೇ ತಲ್ಲಣಕ್ಕೊಳಗಾಗಿತ್ತು. ಇದೇ ಎಲ್ಲಾ ದೇಶಗಳು ಸುಧಾರಿಸಿಕೊಂಡು ಚೇತರಿಸಿಕೊಳ್ಳುತ್ತಿದೆ. ಅಷ್ಟರಲ್ಲೇ ಚೀನಾದಲ್ಲಿ ಮತ್ತೊಂದು ಮಾದರಿಯ ಸೋಂಕು ಕಾಣಿಸಿಕೊಂಡು ಎಲ್ಲರಲ್ಲೂ ಆತಂಕ ಮನೆ ಮಾಡಿದೆ. ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ಮಾದರಿಯ ಸೊಂಕು ಹೆಚ್ಚಾಗಿ ಮಕ್ಕಳ ಮೇಲೆ ಪರಿಣಾಮ …

ಹಾವೇರಿ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚಳಿಗಾಲ ಅಧಿವೇಶನದಲ್ಲಿ ಈ ಬಾರಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ವಿಚಾರದ ಕುರಿತಾಗಿ ಇಂದು ಬೆಳಗ್ಗಿನಿಂದ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಡಿಕೆಶಿ ಕೇಸ್‌ ಸಂಬಂಧ ವಿಚಾರಣೆ ನಡೆದಿದ್ದು, ಸದ್ಯ ಕೋರ್ಟ್‌ ವಿಚಾರಣೆ ಮುಗಿದಿದ್ದು, ಕೇಸ್‌ಗೆ ಸಂಬಂಧಪಟ್ಟಂತೆ ಡಿಕೆಶಿ ಪರ ವಕೀಲರಿಗೆ ಮೇಲ್ಮನವಿ ಹಿಂಪಡೆಯಲು …

Stay Connected​
error: Content is protected !!