Mysore
21
overcast clouds

Social Media

ಗುರುವಾರ, 30 ಜುಲೈ 2026
Light
Dark

ರಾಜ್ಯ

Homeರಾಜ್ಯ

ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ. ಇಂದು ಗುರುವಾರ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ನಾಳೆ ನ.3ರಿಂದ ನ.14ರವರೆಗೆ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. …

ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ. ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು …

ಬೆಂಗಳೂರು : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ …

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ ಬ್ರೇಕ್ ಹಾಕಲು ಎಐಸಿಸಿ ಪ್ರಧಾನಕಾರ್ಯದರ್ಶಿನಗಳಾದ …

ಬೆಂಗಳೂರು : ರಾಜ್ಯದಲ್ಲಿನ ಬರ ಪರಿಹಾರ ಹಣ ನೀಡಬೇಕಾದ ಕೇಂದ್ರ ಸರ್ಕಾರ, ಅಧಿಕಾರಿಗಳ ತಂಡದಿಂದ ಕಾಟಾಚಾರದ ಅಧ್ಯಯನ ನಡೆಸಿದ್ದು, ಈವರೆಗೂ ರಾಜ್ಯಕ್ಕೆ ನಯಾ ಪೈಸೆ ಅನುದಾನ ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …

ಬೆಂಗಳೂರು : ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು …

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …

ವಿಜಯಪುರ : ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಮುನ್ನವೇ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಿನ್ನೆ ಬುಧವಾರ ವಿಜಯಪುರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದ ನೇಪಥ್ಯದಲ್ಲಿ …

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕನ್ನಡ ರಾಜ್ಯೋತ್ಸವದ ನಂತರ ನಡೆದ …

Stay Connected​
error: Content is protected !!