ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …
ಬೆಂಗಳೂರು : ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …
ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ …
ಹಾಸನ : ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದ ಇನ್ನು ಎರಡು ಡಝನ್ ಜನ (24 ಮಂದಿ) ಈ ರೀತಿ ಅರ್ಹತೆ ಇರುವವರಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ …
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ …
ನವದೆಹಲಿ : ದೇಶದ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಂಪನಿಗಳು ವ್ಯಕ್ತಿಗಳನ್ನು ಹೆಚ್ಚುವರಿ ಗಂಟೆಗಳ …
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು …
ಬೆಳಗಾವಿ : ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ …
ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್‍ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ …
ಬೆಂಗಳೂರು : ಮಳೆ ಸುರಿದು ಜಲಾಶಯಗಳಲ್ಲಿ ನೀರು ಹರಿದು ಬರುಂತಾಗಲಿ. ದೇವರನ್ನು ಪ್ರಾರ್ಥಿಸುವ ಹೊರತಾಗಿ ತಮ್ಮಲ್ಲಿ ಬೇರೆ ದಾರಿ ಉಳಿದಿಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿನ್ನೆ ತಮಿಳುನಾಡಿಗೆ ನ.1 ರಿಂದ ನ.15 ರವರೆಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ …
ನವದೆಹಲಿ : ನೀವು ಕರ್ನಾಟಕದ ಚೀಫ್ ಮಿನಿಸ್ಟರ್. ಆದರೆ ಕರ್ನಾಟಕದ ಚೀಫ್ ಲೈಯರ್ ಆಗಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ …