Mysore
30
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್‍ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ …

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ಸಾರ್ವಜನಿಕರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ …

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್ ಸಿನಿಮಾ ಪ್ರೇಮಿಗಳನ್ನು ಒಂದೇ ಬಾರಿಗೆ ಆಕರ್ಷಿಸಿದ್ದು, ಕೆವಿಎಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಟಾಕ್ಸಿಕ್‌ ಟೀಸರ್‌ ರಿಲೀಸ್‌ ಆಗಿದೆ. ಯಶ್ ಅವರ ಭಯಂಕರ …

ksrtc

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಇದರಿಂದ ನಾಳೆಯಿಂದ ರಾಜ್ಯದಾದ್ಯಂತ ಎಂದಿನಂತೆ ಬಸ್ ಸಂಚಾರ ಸ್ಥಿತಿಯಲ್ಲಿ ಇರಲಿದ್ದು, ಬಸ್‌ಗಳಸೇವೆಯಲ್ಲಿ …

Nikhil kumaraswamy

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರು 32 ಕ್ಷೇತ್ರಗಳನ್ನು ಟಾರ್ಗೆಟ್‌ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ. …

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು ಶಾಲಿನಿ …

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 23.88 ಕೋಟಿ ರೂ ಮೌಲ್ಯದ 4.776 ಕೆಜಿ ಕೊಕೇನ್‌ ವಶಪಡಿಸಿಕೊಂಡಿದ್ದಾರೆ. ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನನ್ನು ವಶಕ್ಕೆ ಪಡೆದು …

Anything can happen in the next two months: Minister K.N. Rajanna reiterates

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು …

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ …

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಶಾಖ ಪ್ರಮಾಣ ಹೆಚ್ಚಳವಾಗಿದ್ದು, ಚರ್ಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕಲಬುರ್ಗಿ, ರಾಯಚೂರು …

Stay Connected​
error: Content is protected !!