ಮೈಸೂರು : ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು,ಇನ್ನುಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ …








