ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಾಗಿದೆ. ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ತುಸು ಕುಸಿದಿದೆ.ಆದರೆ ಒಳ ಹರಿವಿನ ಪ್ರಮಾಣ ನಿನ್ನೆಗಿಂತ ಇಂದು ಹೆಚ್ಚಾಗಿದೆ. …
ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಾಗಿದೆ. ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ತುಸು ಕುಸಿದಿದೆ.ಆದರೆ ಒಳ ಹರಿವಿನ ಪ್ರಮಾಣ ನಿನ್ನೆಗಿಂತ ಇಂದು ಹೆಚ್ಚಾಗಿದೆ. …
ಮಂಗಳೂರು : ನೋಡಲು ದಪ್ಪವಾಗಿರುವೆ ಎಂದು ಸ್ನೇಹಿತರು ಅಪಹಾಸ್ಯ ಮಾಡುತ್ತಿದ್ದಾರೆಂದು ಮನನೊಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ತಮ್ಮ ಹಾಸ್ಟೆಲ್ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥೀನಿ ಪ್ರಕೃತಿ ಶೆಟ್ಟಿ (20 ವರ್ಷ) ಆಗಿದ್ದು, ಈಕೆ ಮಂಗಳೂರಿನ …
ಶಿವಮೊಗ್ಗ : ಇಲ್ಲಿನ ಸಕ್ರಬೈಲು ಆನೆ ಶಿಬಿರದಲ್ಲಿ ಭಾನುಮತಿ ಎಂಬ ಹೆಣ್ಣಾನೆಯ ಬಾಲವನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಹಾಗೂ ಕಿರಿಯ ಕಾವಾಡಿಗರಾದ ಸುದೀಪ್ ಮತ್ತು ಮೊಹಮ್ಮದ್ ಎಂಬುವವರನ್ನು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್ಓ ಪ್ರಸನ್ನ ಪಟಗಾರ್ ಅಮಾನತುಗೊಳಿಸಿದ್ದಾರೆ. ಅ.17 ರಂದು …
ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮೊದಲಿಗೆ ಆರ್ಟಿ ನಗರದದಲ್ಲಿರುವ …
ಮೈಸೂರು : ಚಿನ್ನ ಖರೀದಿ ಮಾಡಿ ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟು ಮಾಡಲು ಯೋಚಿಸುತ್ತಿದ್ದವರಿಗೆ ಇದು ಸುವರ್ಣಾವಕಾಶ. ಈ ತಿಂಗಳ ಆರಂಭದಿಂದಲೂ ಚಿನ್ನದ ದರ ಕನಿಷ್ಠ ಪ್ರಮಾಣಕ್ಕಿಳಿದಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ (22 ಕ್ಯಾರಟ್) ಪ್ರತಿ ಗ್ರಾಂ …
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತವೊಂದು ನಡೆದಿದೆ. ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಈ …
ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ …
ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಗೆ ಹೋಲಿಸಿದರೆ ಕಬಿನಿ ಹಾಗೂ ಕೆ ಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕೊಂಚ ಕುಸಿದಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ. …
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ಮತ್ಸದಿ ಅನಂತ ಕುಮಾರ್ ಅವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೆನೆದಿದ್ದಾರೆ. ಭಾನುವಾರ ನಗರದ ಲಾಲ್ಬಾಗ್ನಿಂದ ಅದಮ್ಯ ಚೇನತನದವರೆಗೆ ಆಯೋಜಿಸಲಾಗಿದ್ದ 4ನೇ …
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರೊಬ್ಬರು ನೀಡಿರುವ ಸೋಫಾ ಸೆಟ್ ಕುರಿತು ಕಾಲೆಳೆದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಚವರೊಬ್ಬರು ನೀಡಿರುವ ವಿದೇಶಿ ಸೋಫಾ ಸೆಟ್ ಇದಾಗಿದ್ದು, ಹ್ಯೂಬ್ಲೋಟ್ ವಾಚ್ನ ಅಪ್ಡೇಟ್ ವರ್ಷನ್ ಎಂದು ಕುಟುಕಿದ್ದಾರೆ. ಸಚಿವರು ನೀಡಿದ ಸೋಫಾ …