ಬೆಂಗಳೂರು : ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ …
ಬೆಂಗಳೂರು : ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ …
ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ …
ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಯಥಾಸ್ಥಿತಿ …
ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ …
ಮೈಸೂರು : ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ …
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …
ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ. ಇಂದು ಗುರುವಾರ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ನಾಳೆ ನ.3ರಿಂದ ನ.14ರವರೆಗೆ …
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. …
ಬೆಂಗಳೂರು : ಕನ್ನಡದ ಅಭಿಮಾನವನ್ನು ಸಾರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಚಾರಕ್ಕೆ ಬಿಜೆಪಿ ತೀವ್ರ ತಿರುಗೇಟು ನೀಡಿದ್ದು, ಕಾಂಗ್ರೆಸ್ ಸರ್ಕಾರವು ಭಾಷೆಯ ಹೆಸರಿನಲ್ಲಿ ದ್ವೇಷ ಹರಡುತ್ತಿದೆ ಎಂದು ಆರೋಪಿಸಿದೆ. ತನ್ನ ಅಕೃತ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಳೆದ ಆರು …
ಬೆಂಗಳೂರು : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ …