ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು, ಅವರ ಸಿಬ್ಬಂದಿ ಮತ್ತು ಸರ್ಕಾರಿ ಅಧಿಕಾರಿಗಳಿಗೆ ವಸತಿ ಸೇವೆ ಒದಗಿಸಿದ್ದ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಬಿಲ್ ತೆರವುಗೊಳಿಸಲು ಬೆಳಗಾವಿ ನಗರ ನಿಗಮ (ಬಿಸಿಸಿ) ಆಯುಕ್ತ ಅಶೋಕ್ ದುಗುಂಟಿ ಮುಂದಾಗಿದ್ದಾರೆ. ಹೋಟೆಲ್ …
ಬೆಳಗಾವಿ: ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು, ಅವರ ಸಿಬ್ಬಂದಿ ಮತ್ತು ಸರ್ಕಾರಿ ಅಧಿಕಾರಿಗಳಿಗೆ ವಸತಿ ಸೇವೆ ಒದಗಿಸಿದ್ದ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಬಿಲ್ ತೆರವುಗೊಳಿಸಲು ಬೆಳಗಾವಿ ನಗರ ನಿಗಮ (ಬಿಸಿಸಿ) ಆಯುಕ್ತ ಅಶೋಕ್ ದುಗುಂಟಿ ಮುಂದಾಗಿದ್ದಾರೆ. ಹೋಟೆಲ್ …
ಮೈಸೂರು : ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಯಮಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು. ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ನಿನ್ನೆಯಷ್ಟೇ ಭೇಟಿ ನೀಡಿದ ಮುಖ್ಯಮಂತ್ರಿಗಳು, ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ …
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್‌ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು. ಖಾಸಗಿ ಕಾರ್ಯಕ್ರಮದ …
ಕೋಲಾರ : ಕಾಂಗ್ರೆಸ್ ಮುಖಂಡ, ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಪೊಲೀಸರು ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಬಳಿ ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ …
ಶಿವಮೊಗ್ಗ : ಮೈಸೂರು ದಸರ ನಂತರ ಆನೆಗಳ ಮೂಲಕ ನಗರದಲ್ಲಿ ಜಂಬೂಸವಾರಿ ಮಾಡುವಂತಹ ದೃಶ್ಯ ಕಂಡು ಬರುವುದು ಶಿವಮೊಗ್ಗದಲ್ಲಿ ಮಾತ್ರ. ದಶಕಗಳ ಹಿಂದಿನಿಂದಲೂ ಅದ್ದೂರಿ ದಸರಾ ಆಚರಣೆ ಮಾಡಿಕೊಂಡು ಬರುತ್ತಿರುವ ಶಿವಮೊಗ್ಗ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಕೆಲ ವರ್ಷಗಳಿಂದ ದಸರಾ …
ಬೆಂಗಳೂರು: ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕನಕಪುರ ಸುತ್ತಮುತ್ತ ಇರುವ …
ಬೆಂಗಳೂರು : ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ಬಂಧಿಸಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ …
ಕನಕಪುರ : ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ …
ಮೈಸೂರು : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ …
ಬೆಂಗಳೂರು : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹಾಡಹಗಲೇ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ದೋಚಿರುವ ಘಟನೆ ನಗರದ ಸಜಾರ್ಪುರ ಬಳಿ ವರದಿಯಾಗಿದೆ. ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ …