Mysore
30
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
nandini products

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ. ಈ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಕೆಎಂಎಫ್‌, ವದಂತಿಗಳು, ಸುಳ್ಳು ಪ್ರಚಾರಗಳು ಆಧಾರರಹಿತ ಆರೋಪಗಳಾಗಿವೆ. ನಂದಿನಿ ಉತ್ಪನ್ನಗಳು ಆರೋಗ್ಯಕರವಾಗಿವೆ. ಬಾಲ್ಯದಿಂದಲೇ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ.ಯಿಂದ ಬಂಧಿತನಾಗಿ …

big shocking for ksrtc transport unions

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ …

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28 ರಿಂದ ಮಾರ್ಚ್.17ರವರೆಗೆ ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ …

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಂದರೆ ಪುತ್ರಿ ರಶ್ಮಿ ರಾಜಣ್ಣರನ್ನೇ ನಿಲ್ಲಿಸುತ್ತೇನೆ ಎಂದರು. ಇನ್ನು …

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿಕೊಂಡು ಹೋಗುತ್ತೇನೆ. ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಲಂಚ ನೀಡಿ ನಟೇಶ್‌ ಮುಂಬಡ್ತಿ ಪಡೆದಿದ್ದಾರೆ. ಶಾಲಿನಿ ರಜನೀಶ್‌ ಅವರಿಗೆ 1 ಕೋಟಿ 60 …

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಈ ಬಗ್ಗೆ ವಿವಾದವಾಗುತ್ತಿದ್ದಂತೆಯೇ ಹಲವು ಶಾಸಕರ ವಿದೇಶ …

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರಧಾನಿ ಮೋದಿ ‘ಸ್ಪಷ್ಟ ಮತ್ತು ಪ್ರಾಮಾಣಿಕ‘ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. …

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL) ನಾಳೆ (ಫೆಬ್ರವರಿ 17) ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಮಾನ್ಯುಯೆಲ್ ಮ್ಯಾಕ್ರಾಂ ಅವರು ಈ ಘಟಕವನ್ನು …

Stay Connected​
error: Content is protected !!