Mysore
23
overcast clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ …

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್‌, ಚಾಲಕ ಆಕಾಶ್‌ ಎಂಬುವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕಲಬುರ್ಗಿ-ಚಿಂಚೋಳಿ …

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ನದಿಗಳು ಜೀವಂತಗೊಂಡಿವೆ. ಅದರ ನೇರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಜೋಗ್‍ಪಾಲ್ಸ್‌ಗೂ ಮತ್ತೆ ಜೀವಕಳೆ ಮರಳಿದೆ. …

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ ನಡೆದಿದೆ. 100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್‌ ಮಾಡಲಾಗುತ್ತಿತ್ತು. ಹೊಸ ಕ್ರಷರ್‌ ನಡೆಸಲು ಹಿಟಾಚಿ ಡ್ರೈವರ್‌ ಸ್ಥಳ ಕ್ಲೀನ್‌ ಮಾಡುತ್ತಿದ್ದ. …

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ …

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇತ್ತೀಚೆಗೆ ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಖ್ಯಾತ ಉದ್ಯಮಿ …

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದೆ. ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು …

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30) ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ನಾಳೆಯಿಂದ ಜುಲೈ 29 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಈ ಅವಧಿಯಲ್ಲಿ ಬೂತ್ ಮಟ್ಟದ …

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಹಾಗೂ ಮೈಸೂರಿನ ಎಂ.ಜಿ. ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ …

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಹಲವಾರು ಬಾರಿ ಚರ್ಚೆಗಳು ಆಗುತ್ತಲೇ ಇವೆ. ಹಿಂದೆ, ಯಡಿಯೂರಪ್ಪನವರ ಅವಧಿಯಲ್ಲೂ ಇದು ಸುದ್ದಿಯಲ್ಲಿತ್ತು. ಈ ಬಗ್ಗೆ, ವಿಜಯೇಂದ್ರ, …

Stay Connected​
error: Content is protected !!