Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಕೃಷಿ ಇಲಾಖೆ ಸಮೃದ್ಧಿ ಸಭಾಂಗಣದಲ್ಲಿ ಆಯೋಜಿಸಿದ್ದ, …

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ವಿಪಕ್ಷಗಳ ಪ್ರತಿಭಟನೆಗೆ ಆರ್.‌ಬಿ.ತಿಮ್ಮಾಪುರ ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ನಾನು …

Dhanush Tanya topers sslc

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ನಡೆಯಲಿದ್ದು, ಮೇ.8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ …

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರೈಲ್ವೇ ಪರೀಕ್ಷೆಗಳನ್ನು …

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಥಾವತ್ತಾಗಿ ಮುಂದುವರಿಸಲು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಮಂಡಿಸಿದ್ದಾರೆ. ಕೇಂದ್ರ ಸರ್ಕಾರವು …

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲ್ಯಾಂಡ್‌ಲಾರ್ಡ್‌ ಚಿತ್ರದ ಕಥಾವಸ್ತು ಹಾಗೂ ಅದು ಸಮಾಜಕ್ಕೆ ನೀಡುತ್ತಿರುವ ಸಂದೇಶವನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಅವರು ಈ ಚಿತ್ರಕ್ಕೆ …

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಐಟಿ ಅಧಿಕಾರಿಗಳು ನನಗೆ ನೋಟಿಸ್‌ ನೀಡಿ ಹಿಂಸೆ ನೀಡುತ್ತಿದ್ದಾರೆ. ಈ ಹಿಂದೆ ನಾನು ಆತ್ಮಹತ್ಯೆ ಮಾಡಿಕೊಳ್ಳಲು …

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ ಅಸ್ವಸ್ಥರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ ಅವರನ್ನು …

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ರದ್ದುಪಡಿಸುವಂತೆ ಕೋರಿ ನ್ಯಾಯಾಂಗ ಬಂಧನದಲ್ಲಿರು ಮೈಸೂರಿನ ಸಮೀರ್‌ ಖಾನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ …

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್‌ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ಹಬ್ಬಲು ಪ್ರಾರಂಭವಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ …

Stay Connected​
error: Content is protected !!