Mysore
30
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
cm siddaramaiah

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದಾರೆ. ಬಜೆಟ್‌ ಪೂರ್ವಭಾವಿ ಸಭೆ ಅವರ ಅನುಪಸ್ಥಿತಿಯಲ್ಲಿ …

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, …

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ ಒಂದು ದಿನದ ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ …

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು ವಿಶ್ವ ಕನ್ನಡಿಗರು ಸಂಸ್ಥೆಯ ಅಧ್ಯಕ್ಷೆ ಡಾ. ಅನ್ನಪೂರ್ಣ ಭಟ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯವಾಗಿ 9ನೇ ನಾವಿಕ ವಿಶ್ವ …

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ನ್ಯಾಯೂರ್ತಿ ವೀರಪ್ಪ ಅವರು ಬೀದರ್ ಉಪವಿಭಾಗಾಧಿಕಾರಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆಯ ವಿವರ ಬೀದರ್ …

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೆಟ್ರೋ ದರ ಹೆಚ್ಚಳ …

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಹುಬ್ಬಳ್ಳಿಗೆ ಆಗಮಿಸಿದ್ದ ಸೋನು ನಿಗಮ್‌ ಅವರು ಮಠಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, …

It is not true that the government has no money: Former MP D.K. Suresh

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಖಾಲಿಟ್ರಂಕ್‌ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ …

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್‌ ಹಿಡಿದು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೆಟ್ರೋ ಬಳಿ ಸಂಸದ ತೇಜಸ್ವಿ ಸೂರ್ಯ ಇಂದು …

Stay Connected​
error: Content is protected !!