Mysore
30
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿತು.‌ ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಅವರು, 2011 ರ ಜ.6 ರಂದು …

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಹಾಗೂ ಪ್ರಯಾಣಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ …

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಅಭ್ಯರ್ಥಿಗೆ ನೇಮಕಾತಿ ಆದೇಶದ ಪ್ರತಿಯನ್ನು ನೀಡಿ ಶುಭ ಹಾರೈಸಿದ್ದಾರೆ. ಮಹಾಂತೇಶ್‌ ಬೀಳಗಿ ಅವರ ಪುತ್ರಿ ಚೈತನ್ಯಾ …

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಎಂಎಲ್‌ಸಿ ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಅನೇಕ ಪೌರಕಾರ್ಮಿಕರು ಇಂದು …

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದರು. ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯೆ ಭಾರತ …

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ ಎಂಬುದು ಹವಾಮಾನ ತಜ್ಞರ ಲೆಕ್ಕಾಚಾರವಾಗಿದೆ. ಕೆಲವು ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಅಲ್ಲದೆ, ಫೆಬ್ರವರಿ …

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ "ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. …

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ ಅವರ ಸರ್ಕಾರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಈ ಕುರಿತು ಮಾತನಾಡಿದ …

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. …

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು …

Stay Connected​
error: Content is protected !!