Mysore
30
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಮೂಲದ ಉದ್ಯಮಿ ಮೈಕಲ್‌ ಎಂಬುವವರನ್ನು …

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಕಾವ್ಯಾಗೌಡ ಅಕ್ಕ ಭವ್ಯಗೌಡ ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ಕಾವ್ಯಾಗೌಡ ಅವರ …

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿ ಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋದ ಕವಿದ ವಾತಾವರಣ ಕಂಡುಬಂದಿದೆ. …

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎಲ್ಲರೂ ರಾತ್ರಿ ಕನಸು ಕಂಡರೆ ಎಚ್‌ಡಿಕೆ ಹಗಲುಗನಸು ಕಾಣುತ್ತಾರೆ. ಸಿದ್ದರಾಮಯ್ಯ ಇದ್ದಾಗ 59 ಸ್ಥಾನ ಗೆದ್ದಿದ್ದರು. 2023ಕ್ಕೆ …

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಬಂಪರ್‌ ಉಡುಗೊರೆ ಸಿಕ್ಕಿದೆ. ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನಗದು …

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್‌ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ …

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರು ಮುಷ್ಕರ ನಡೆಸಲಿದ್ದಾರೆ. ಮುಷ್ಕರದ ಪರಿಣಾಮ: ಠೇವಣಿ, ಹಣ ಹಿಂಪಡೆಯುವಿಕೆ. ಚೆಕ್‌ ಕ್ಲಿಯರೆನ್ಸ್‌ ಸೇರಿದಂತೆ ಬ್ಯಾಂಕಿಂಗ್‌ …

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಸರಸ್ವತಿಪುರಂ ನಿವಾಸಿಗಳಾದ ಶಂಕರಪ್ಪ ಹಾಗೂ ಸಿಂಧು ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರಿನ ಖಾಸಗಿ ಕಂಪನಿಯೊಂದರ …

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ರವಾನಿಸಿದೆ. ರಾಜ್ಯದ ಬೆಳವಣಿಗೆಗಳ ಬಗ್ಗೆ ವಾರ, ತಿಂಗಳಿಗೊಮ್ಮೆ ರಾಷ್ಟ್ರಪತಿಗೆ …

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದಲ್ಲಿ ರಾಜೀವ್‌ …

Stay Connected​
error: Content is protected !!