Mysore
30
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
dinesh gundurao

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸವಾಲು ಹಾಕಿದ್ದಾರೆ. ಎರಡು ದಿನಗಳ ಹಿಂದೆ ಹಾಸನದಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಎಚ್‌ಡಿಕೆ …

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರದಿಂದ ಮೋಡ ಕವಿದ ವಾತಾವರಣ …

ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್‌ ನಾಯಕರು ನಾಳೆ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಮನರೇಗಾ ಉಳಿಸುವ ಸಲುವಾಗಿ ನಾಳೆ ರಾಜಭವನ ಚಲೋ ನಡೆಸಲಾಗುವುದು. ಪ್ರತಿ …

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತಗೆ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಬಂಧನ ಭೀತಿಯಿಂದ ಊರೂರು ಅಲೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು ಬಂಧಿಸುವ ಭೀತಿಯಲ್ಲಿ ರಾಜೀವ್‌ ಗೌಡ ರಾಜ್ಯ ಬಿಟ್ಟು ಪರಾರಿಯಾಗಿದ್ದಾರೆ. 12 ದಿನಗಳಿಂದ ಶಿಡ್ಲಘಟ್ಟದ …

ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ. ದೇಶ ಸುಭದ್ರವಾಗಿ ಉಳಿಯುತ್ತದೆ. ಹೀಗಾಗಿ ನಾವೆಲ್ಲರೂ ಗಣರಾಜ್ಯೋತ್ಸವದ ದಿನವಾದ ಇಂದು ಸಂವಿಧಾನವನ್ನ ರಕ್ಷಿಸುವ ಪ್ರತಿಜ್ಞೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪೂರ್ಣ ಭಾಷಣವನ್ನು ಓದಿದರು. ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಕೇವಲ ಮೊದಲ …

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ …

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ ಮಾಡಿರುವ 2022 ರ ಕಾಯ್ದೆಯನ್ನು ಶೆಡ್ಯೂಲ್ 9 ಗೆ ಸೇರಿಸಿ ಈ ವರ್ಗಕ್ಕೆ ಆಗುತ್ತಿರುವ ಅನ್ಯಾಯ ತಡೆಯದೆ ಹೋದರೆ ಯಾವುದೇ …

Stay Connected​
error: Content is protected !!