ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು. ಅಂತಿಮವಾಗಿ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆಗೆ ಒಪ್ಪಿಗೆಯನ್ನು ನೀಡಿದೆ. ಇದು ಆಟೋ ಚಾಲಕರ ಆಕ್ರೋಶಕ್ಕೆ ಗುರಿಯಾಗಿದೆ. ಕರ್ನಾಟಕ ರಾಜ್ಯ …
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು. ಅಂತಿಮವಾಗಿ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆಗೆ ಒಪ್ಪಿಗೆಯನ್ನು ನೀಡಿದೆ. ಇದು ಆಟೋ ಚಾಲಕರ ಆಕ್ರೋಶಕ್ಕೆ ಗುರಿಯಾಗಿದೆ. ಕರ್ನಾಟಕ ರಾಜ್ಯ …
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೇ …
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ. ಪ್ರತಿ ಬಾರಿಯೂ ದೊಡ್ಡ ದೊಡ್ಡ ಅಂಕಿ ಅಂಶಗಳನ್ನು ಹೊತ್ತು ತರುವ ನಿರ್ಮಲಾ ಸೀತಾರಾಮನ್ ಅವರು ಪ್ರತಿ ಬಾರಿಯೂ ತಾವೇ ಮಂಡಿಸಿದ …
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವರು ಮೃತಪಟ್ಟಿದ್ದಾರೆ. ಸಾವು-ನೋವು ಸಂಭವಿಸದಂತೆ ಆರೋಗ್ಯ ಇಲಾಖೆಯಿಂದ …
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕನಕಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ. ಮನರೇಗಾ …
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದು 25 …
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. …
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು 40 ಸಾವಿರ ರೂ.ಗಳನ್ನು ಬೇರೊಬ್ಬರ ಮೂಲಕ ಪಡೆಯುತ್ತಿದ್ದ ಗ್ರಾಮಾಂತರ ಠಾಣೆಯ ಪಿಎಸ್ಐ ಚೇತನ್ಕುಮಾರ್ ಎಸ್.ಎಸ್.ಅವರನ್ನು ಶನಿವಾರ ಮುಂಜಾನೆ ತುಮಕೂರು ಲೋಕಾಯುಕ್ತ …
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂ ಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ …
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆಯುತ್ತಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಡಿಕೊಂಡ ರಾಯ್ ಅವರ ಡೈರಿ …