ಉತ್ತಮ ವಿನ್ಯಾಸದ ಇಯರ್‌ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ನು-ರಿಪಬ್ಲಿಕ್ ಇತ್ತೀಚೆಗೆ ಸ್ಟಾರ್‌ಬಾಯ್ ೬ ವೈರ್‌ಲೆಸ್ ಹೆಡ್‌ಫೋನ್ ಬಿಡುಗಡೆ ಮಾಡಿದೆ. ಈ ಹೆಡ್‌ಫೋನ್ ಉತ್ತಮ ಧ್ವನಿ ಹೊರಹೊಮ್ಮಿಸುವ ಸಾಮರ್ಥ್ಯ ಹೊಂದಿದ್ದು ಗೇಮಿಂಗ್ ಪ್ರಿಯರಿಗೂ, ಸಂಗೀತ ಪ್ರಿಯರಿಗೂ ಅನುಕೂಲಕರವಾಗಿದೆ. ಸ್ಟಾರ್‌ಬಾಯ್ ೬ ವೈರ್‌ಲೆಸ್ …