ಎಲೆಕ್ಟ್ರಾನಿಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್ ಅನ್ನು ಪರಿಚಯಿಸಲಿದೆ. ಈ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್ ಶೀಘ್ರದಲ್ಲಿಯೇ ಗ್ಯಾಲಕ್ಸಿ ಬುಕ್ 4 ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ ಬುಕ್ 4 ಲ್ಯಾಪ್‌ಟಾಪ್ …

