Mysore
20
overcast clouds
Light
Dark

Uncategorized

HomeUncategorized

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಗೆ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಅದರ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ. ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು …

ದೇಶದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಗಣೇಶನ ಹಬ್ಬ ಪ್ರಮುಖವಾದದ್ದು. ಎಲ್ಲ ಜನರೂ ಒಗ್ಗಟ್ಟಿನಿಂದ ಗಣೇಶನ ಮೂರ್ತಿಗಳನ್ನು ಕೂರಿಸಿ, ಪೂಜಿಸುವ ಹಬ್ಬ ಇದು. ಇನ್ನೇನು ಕೆಲ ದಿನಗಳಲ್ಲಿ ಗಣೇಶ ಹಬ್ಬ ಬರಲಿದ್ದು, ಎಲ್ಲ ಗ್ರಾಮಗಳಲ್ಲಿಯೂ ಭರದಿಂದ ತಯಾರಿ ನಡೆಸಲಾಗುತ್ತಿದೆ. ಹಬ್ಬದ ದಿನ ಸಮೀಪವಾಗುತ್ತಿದ್ದಂತೆಯೇ …

ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು. …

• ಶಿವಾಜಿ ಗಣೇಶನ್‌ ಒಂದು ದೇಶದ ಸಮಗ್ರ ಮಾಹಿತಿ ಮತ್ತು ಅದರ ಚಿತ್ರಣ ಸಿಗಬೇಕೆಂದರೆ ಬಜನಸಂಖ್ಯೆಯೇ ಆಧಾರ. ಇದನ್ನು ಖಾತರಿಪಡಿಸಿಕೊಳ್ಳಲು ಹತ್ತು ವರ್ಷಗಳಿಗೊಮ್ಮೆ ಜನಸಂಖ್ಯೆಯ ಮಾಹಿತಿಯನ್ನು ತಿಳಿಯಲು ಸಮೀಕ್ಷೆ ನಡೆಸುವ ಪದ್ಧತಿಯನ್ನು ಭಾರತ ಮಾತ್ರವಲ್ಲ ಪ್ರಪಂಚದ ಎಲ್ಲ ದೇಶಗಳೂ ಮಾಡುತ್ತಾ ಬಂದಿವೆ. …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಸಿ.ಪಿ ಯೋಗೇಶ್ವರ್‌ ಅವರಿಗರ ಟಿಕೆಟ್‌ ನೀಡುವಂತೆ ಹೈಕಮಾಂಡ್‌ …

ಮೈಸೂರು: ಮೇಘಾಲಯ ರಾಜ್ಯಪಾಲರಾದ ಸಿ ಹೆಚ್ ವಿಜಯಶಂಕರ್ ಹಾಗೂ ಸಂಸದ ಯದುವೀರ್ ರ್ಯೋಧರ ತ್ಯಾಗ, ಬಲಿದಾನ ಹಾಗೂ ಶೌರ್ಯದ ಕುರಿತು ನಿರ್ಮಾಣವಾಗಿರುವ ಕದನ ವೀರ ಚಲನ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕದನ ವೀರ ಚಲನ ಚಿತ್ರ ಇದೆ 1ನೇ …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ …

ಹನೂರು: ಭೀಮನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಆವರಣದಲ್ಲಿ ವಿವಿಧ ಬಗೆಯ ಫಲ ಪುಷ್ಪಗಳು ಹಾಗೂ ತರಕಾರಿಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಶುಕ್ರವಾರ ಎಣ್ಣೆ ಮಜ್ಜನ ಸೇವೆ …

ಮುಡಾದ ಹಣದಲ್ಲಿ ಖಾಸಗಿ ಬಡಾವಣೆಗಳ ಅಭಿವೃದ್ಧಿಗೆ ವ್ಯಯ, ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಕ್ಕೆ ಕಾದಿರುವ ಪ್ರಮುಖ ಬಡಾವಣೆಗಳು ಕೆ.ಬಿ.ರಮೇಶನಾಯಕ ಮೈಸೂರು: ಹಲವಾರು ವರ್ಷಗಳಿಂದ ಚಾತಕಪಕ್ಷಿಯಂತೆ ನಿವೇಶನಕ್ಕಾಗಿ ಕಾದಿರುವ ಬಡವರು, ಮಧ್ಯಮ ವರ್ಗದ ನಿವೇಶನಾ ಕಾಂಕ್ಷಿಗಳಿಗೆ ಬಡಾವಣೆಗಳನ್ನು ರಚಿಸಿ ಹಂಚಿಕೆ ಮಾಡುವುದಕ್ಕೆ ಒಲವು ತೋರದ …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ …